Tag: examination
ರಾಜ್ಯದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ
ಬೆಂಗಳೂರು: ತಿರುಪತಿ ದೇಗುಲದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದ್ದು, ಮುಜರಾಯಿ ವ್ಯಾಪ್ತಿಗೆ ಬರುವ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪವನ್ನೇ ಬಳಸುವಂತೆ ಶುಕ್ರವಶರ ಸುತ್ತೋಲೆ...