Tag: #gruhalakshmi #meeting # Congressgovernment #state
ಗೃಹಲಕ್ಷ್ಮೀ ಯೋಜನೆ ಬಗ್ಗೆ ಮಹತ್ವದ ಸಭೆ: ಅರ್ಜಿ ಬಿಡುಗಡೆ
ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿರು 5ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಯ ಕುರಿತು ಕೆಲವು ಗೊಂದಲಗಳು ಸೃಷ್ಟಿಯಾದ ಹಿನ್ನೆಲೆ ಇಂದು ಮಧ್ಯಾಹ್ನ12:30ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ಏಪಡಿಸಲಾಗಿದೆ.
ಗೃಹಲಕ್ಷ್ಮೀ ಯೋಜನೆಯನ್ವಯ ಸಿಗುವ...