Tag: homenurse
ಚಿನ್ನಾಭರಣ ಕದ್ದು ಪರಾರಿಯಾದ ಹೋಂ ನರ್ಸ್: ಪ್ರಕರಣ ದಾಖಲು
ಉಡುಪಿ: ಹಿರಿಯ ನಾಗರಿಕರ ಆರೈಕೆಗೆ ನೇಮಕಗೊಂಡಿದ್ದ ಹೋಂ ನರ್ಸ್ ನಗದು ಹಾಗೂ ಆಭರಣ ಕದ್ದು ಪರಾರಿಯಾಗಿದ ಘಟನೆ ಬಡಗುಬೆಟ್ಟುವಿನಲ್ಲಿ ನಡೆದಿದೆ.
ಆರೋಪಿಯನ್ನು ಸಿದ್ದಪ್ಪ ಕೆ. ಕೊಡ್ಲಿ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ನಗರ ಪೊಲೀಸ್...