Home Tags Karkala

Tag: karkala

ಕಾರ್ಕಳ: ಕಾಂಗ್ರೆಸ್ ಕುಟುಂಬೋತ್ಸವಕ್ಕೆ ಉಪಮುಖ್ಯಮಂತ್ರಿ ಆಗಮನ; ಪೂರ್ವಾಭಾವಿ ಸಭೆ

0
ಕಾರ್ಕಳ : ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರು ಮತ್ತು ವಿವಿಧ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಕನ್ನಡ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಎಂ. ವೀರಪ್ಪ ಮೊಯ್ಲಿ...

ಫೆ. 6ರಂದು ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

0
ಕಾರ್ಕಳ: ಫೆ. 6ರಂದು ಕಾರ್ಕಳದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಕಾರ್ಕಳ...

ನಿಂತಿದ್ದ ಟೆಂಪೋಗೆ ಸರ್ಕಾರಿ ಬಸ್ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

0
ಕಾರ್ಕಳ: ಸಾಣೂರಿನಲ್ಲಿ ಇಂದು ಬೆಳಗ್ಗೆ ನಿಂತಿದ್ದ ಟೆಂಪೋಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಳಗಾವಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಚಿಕ್ಕೋಡಿ ಡಿಪೋದಿಂದ ಹೊರಟಿದ್ದ ಸರ್ಕಾರಿ ಬಸ್ ಸಾಣೂರು ರಾಮ...

ಕಾರ್ಕಳ: ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಎಂಬಿಎ ವಿದ್ಯಾರ್ಥಿ

0
ಕಾರ್ಕಳ: ಎಂಬಿಎ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಸಬಾ ಗ್ರಾಮದ ಕೆ. ವೆಂಕಟೇಶ ಹೆಗ್ಡೆ (22) ಎಂದು ಗುರುತಿಸಲಾಗಿದೆ. ಮಂಗಳೂರು ಸೈಂಟ್‌ ಜೋಸೆಫ್‌ ವಿದ್ಯಾಲಯದಲ್ಲಿ ಎಂಬಿಎ...

ಮಂಗಳೂರಿನಿಂದ ಕಾರ್ಕಳಕ್ಕೆ ಅಕ್ರಮವಾಗಿ ಮರಳು ಸಾಗಾಟ

0
ಕಾರ್ಕಳ: ಮಂಗಳೂರಿನಿಂದ ಕಾರ್ಕಳ ಭಾಗಕ್ಕೆ ವ್ಯಾಪಕವಾಗಿ ಅಕ್ರಮವಾಗಿ ಮರಳು ಸಾಗಿಸುವ ದಂಧೆ ನಡೆಯುತ್ತಿದೆ. ಹಿಂದಿನಿಂದಲೂ ಕಾರ್ಕಳ ಭಾಗದಲ್ಲಿ ಕಟ್ಟಡ, ಮನೆ ಸಹಿತ ಹಲವು ನಿರ್ಮಾಣ ಕಾರ್ಯಗಳಿಗೆ ಮಂಗಳೂರಿನ ವಿವಿಧ ಕಡೆಗಳಿಂದ ಮರಳನ್ನು ಸಾಗಿಸುವ ಪ್ರಮಾಣ...

ಡಿ. 27 ರಿಂದ ಮೂರೂ ದಿನಗಳ ಕಾಲ ಕಾರ್ಕಳದಲ್ಲಿ ‘ಕಾರ್ಲೋತ್ಸವ’

0
ಕಾರ್ಕಳ: ಡಿ. 27,28,29 ರಂದು ಕಾರ್ಕಳ ಟೈಗರ್ಸ್,ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ, ಬಾಯ್ ಝೋನ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ಕಾರ್ಕಳದಲ್ಲಿ ಅದ್ದೂರಿಯಾಗಿ ಕಾರ್ಲೋತ್ಸವವು ನಡೆಯಲಿದೆ ಎಂದು ಪುರಸಭಾ ಮಾಜಿ ಸದಸ್ಯ ಹಾಗೂ...

ಗೂಗಲ್‌ ಪೇ ಪಿನ್‌ ಕದ್ದು 9 ಲಕ್ಷ ರೂ. ವಂಚಿಸಿದ ಪ್ರಕರಣ: ಇಬ್ಬರು ಆರೋಪಿಗಳ...

0
ಕಾರ್ಕಳ: ಗೂಗಲ್‌ ಪೇ ಪಿನ್‌ ಕದ್ದು ನೋಡಿ 9 ಲಕ್ಷ ರೂ. ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಮುಂಬಯಿ ದಹಿಸರ್‌ನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಕುಕ್ಕುಂದೂರಿನ ಕುಪ್ಪಬೆಟ್ಟು ನಿವಾಸಿ ಕಾರ್ತಿಕ್‌...

ಹೋಂನರ್ಸ್‌ ಸೇವೆಗೆ ಬಂದಿದ್ದ ಯುವಕನಿಂದ 9.80 ಲಕ್ಷ ರೂ. ವಂಚನೆ

0
ಕಾರ್ಕಳ: ಹೋಂನರ್ಸ್‌ ಸೇವೆಗೆ ಬಂದಿದ್ದ ಯುವಕನೋರ್ವ ಮನೆಯ ಯಜಮಾನನಿಗೆ 9.80 ಲಕ್ಷ ರೂ. ವಂಚನೆ ಮಾಡಿದ ಘಟನೆ ನಡೆದಿದೆ. ಆರೋಪಿಯನ್ನು ಕಾರ್ತಿಕ್‌ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿ ಕಾರ್ತಿಕ್‌ ಶೆಟ್ಟಿ ಹೋಂ ನರ್ಸ್‌ ಆಗಿ ಕಸಬಾ...

ಡಿ.13ರಂದು ನೆಲ್ಲಿ ಶ್ರೀ ರಾಜರಾಜೇಶ್ವರಿ ಸದ್ಗುರು ಶ್ರೀನಿತ್ಯಾನಂದ ಕ್ಷೇತ್ರದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0
ಕಾರ್ಕಳ: ಅತ್ತೂರು ನಿಟ್ಟೆಯ ಶ್ರೀ ರಾಜರಾಜೇಶ್ವರಿ ಸದ್ಗುರು ಶ್ರೀನಿತ್ಯಾನಂದ ಕ್ಷೇತ್ರ ನೆಲ್ಲಿಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ನಿಟ್ಟೆ ಇದರ ಆಶ್ರಯದಲ್ಲಿ ದತ್ತ ಜಯಂತಿ ಅಂಗವಾಗಿ ದತ್ತ ಪೂಜೆ, ದತ್ತ ಹೋಮ ಹಾಗೂ...

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

0
ಕಾರ್ಕಳ: ದಾವಣಗೆರೆಯಲ್ಲಿ ಜರುಗಿದ ಸಹಕಾರ ಭಾರತಿಯ 7ನೇ ರಾಜ್ಯ ಅಧಿವೇಶನದಲ್ಲಿ ಸಾಣೂರು ನರಸಿಂಹ ಕಾಮತ್ ರವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಚುನಾವಣಾ ಅಧಿಕಾರಿಯಾಗಿದ್ದ ಹಿರಿಯ ಸಹಕಾರಿ ಬಾಗಲಕೋಟೆಯ ಜಿ ಎನ್...