Tag: Kejriwal
ಮದ್ಯ ನೀತಿ ಪ್ರಕರಣ: ನಾಳೆ ಕೇಜ್ರಿವಾಲ್ ಜಾಮೀನು ಅರ್ಜಿಯ ತೀರ್ಪು
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ತೀರ್ಪು ನೀಡಲಿದೆ.
ಸೆಪ್ಟೆಂಬರ್ 5ರಂದು ಅಬಕಾರಿ ನೀತಿ ಹಗರಣದಿಂದ ಉಂಟಾದ ಸಿಬಿಐ ಭ್ರಷ್ಟಾಚಾರ...