Tag: #latestnews
ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ
ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ.
ಇಂದು ಸ್ವಾಮೀಜಿ ಪರ ಏಜೆಂಟ್ ಸಚಿನ್ ಪಾಟೀಲ ಜಿಲ್ಲಾ ಚುನಾವಣಾಧಿ ಕಚೇರಿಗೆ...
ರಾಜಕೀಯವಾಗಿ ಹೇಳಿಕೆ ನೀಡಬೇಡಿ: ಸಿಎಂ ವಿರುದ್ಧ ನೇಹಾ ತಂದೆ ಆಕ್ರೋಶ
ಹುಬ್ಬಳ್ಳಿ: ನೇಹ ಕೊಲೆ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ನೀಡಿದ್ದ ಪ್ರತಿಕ್ರಿಯೆಗೆ ನೇಹಾ ಹಿರೇಮಠ್ ತಂದೆ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದರಲ್ಲಿ ವೈಯಕ್ತಿಯ ಕಾರಣ ಏನಿರುತ್ತೆ ಎಂದು ನೇಹ ತಂದೆ ಪ್ರಶ್ನೆ...
ನೇಹಾ ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ- ಪರಮೇಶ್ವರ್
ತುಮಕೂರು: ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ನಗರದಲ್ಲಿ ಅವರು ಇಂದು ಮಾತನಾಡಿ, ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ....
ದ್ವಾರಕೀಶ್ ಅಗಲಿಕೆ ನೋವು ತಂದಿದೆ: ರಜನಿಕಾಂತ್
ಕನ್ನಡ ಸಿನಿಮಾ ರಂಗದಲ್ಲಿ ಮಿಂಚಿದ ನಟ, ನಿರ್ಮಾಪಕ, ನಿರ್ದೇಶಕ 'ದ್ವಾರಕೀಶ್' ಏಪ್ರಿಲ್ 16ರ ಬೆಳಗ್ಗೆ ಹೃದಯಾಘಾತದಿಂದ ಅಪಾರ ಅಭಿಮಾನಿ ಬಳಗ ಮತ್ತು ಕುಟುಂಬದವರನ್ನು ಅಗಲಿದ್ದಾರೆ. ಅವರ ಈ ಅಗಲಿಕೆಗೆ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ....
ನಾಳೆ 7.45ಕ್ಕೆ ಪ್ರಧಾನಿ ಮೋದಿಯವರ ರೋಡ್ ಶೋ ಆರಂಭ
ಮಂಗಳೂರು: ಏ.14ರಂದು ಸಂಜೆ 7.45ಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಆರಂಭವಾಗುತ್ತದೆ ಎಂದು ಬಿಜೆಪಿ ರಾಜ್ಯ ಘಟಕದ ಚುನಾವಣಾ ಸಂಚಾಲಕ ವಿ. ಸುನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಕಾಂಗ್ರೆಸ್ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳು ಸರಿಯಾಗಿ ಜನರಿಗೆ ತಲುಪುತ್ತಿಲ್ಲ
ಲಕ್ಷ್ಮೇಶ್ವರ: ಕಾಂಗ್ರೆಸ್ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳು ಸರಿಯಾಗಿ ಜನರಿಗೆ ತಲುಪುತ್ತಿಲ್ಲ. ವಿಶೇಷವಾಗಿ ಗೃಹಲಕ್ಷ್ಮೀ ಯೋಜನೆಯಡಿ ಇನ್ನೂ ಬಹಳಷ್ಟು ಮಹಿಳೆಯರಿಗೆ ಹಣ ಬಂದಿಲ್ಲ ಎಂದು ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ.
ಅವರು ಇಂದು ಬಸಾಪುರ,...
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ
ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಸಹಕಾರದಲ್ಲಿ ಕ್ಷೇತ್ರದ ಪ್ರಧಾನ ತಂತ್ರಿಗಳಾದ ವಿದ್ವಾನ್ ಶ್ರೀ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ಮಾರಿಯಮ್ಮ...
ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ ಶೆಟ್ಟಿ ನೇತೃತ್ವದಲ್ಲಿ ಚುನಾವಣೆಯ ಪ್ರಚಾರ
ಬೀಜಾಡಿ: ಇಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಕುಂದಾಪುರ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಶ್ರೀ ಹರಿಪ್ರಸಾದ ಶೆಟ್ಟಿ ರವರ ನೇತೃತ್ವದಲ್ಲಿ ಬೀಜಾಡಿ ಗ್ರಾಮದ ಶ್ರೀ ಅಶೋಕ ಪೂಜಾರಿ ಮನೆ ಬಳಿ ಚುನಾವಣೆಯ ಪ್ರಚಾರ...
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ 2023-24ನೇ ಸಾಲಿನಲ್ಲಿ 2378.78 ಕೋಟಿ ರೂ. ವಹಿವಾಟು
ಉಡುಪಿ: ರಾಜ್ಯದ ಪ್ರತಿಷ್ಠಿತ ಸಹಕಾರ ಸಂಸ್ಥೆಯಾದ ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2023-24ನೇ ಸಾಲಿನಲ್ಲಿ 2378.78 ಕೋಟಿ ರೂ. ವಾರ್ಷಿಕ ವಹಿವಾಟು ನಡೆಸಿ 16.85 ಕೋಟಿ ರೂ. ಲಾಭ ಗಳಿಸಿದೆ ಎಂದು...
ಏ. 14ರಂದು ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 14ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ಅಂದು ಅವರು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು...