Home Tags Mangaluru

Tag: Mangaluru

ಮಂಗಳಾದೇವಿ ವಾರ್ಡ್: ನೂತನ ಆರೋಗ್ಯ ಕೇಂದ್ರ ಹಾಗೂ ಪಶು ವೈದ್ಯ ಚಿಕಿತ್ಸಾಲಯ ಉದ್ಘಾಟನೆ

0
ಮಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾದೇವಿ ವಾರ್ಡ್‌ನಲ್ಲಿ ನೂತನವಾಗಿ ನಿರ್ಮಿಸಲಾದ ಮಂಗಳಾದೇವಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯ ಚಿಕಿತ್ಸಾಲಯ, ನಗರ ಪಾಲಿಕೆಯ...

2025ರ ಬಜೆಟ್ ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸಿದೆ: ಸತೀಶ್ ಕುಂಪಲ

0
ಮಂಗಳೂರು: 2025ರ ಬಜೆಟ್ ಐತಿಹಾಸಿಕವಾದುದು. ಕೃಷಿ, ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡುವ ಮೂಲಕ ಬಜೆಟ್ ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸಿದೆ. ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ...

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಜಗದೀಶ್ಚಂದ್ರ ಅಂಚನ್ ಆಯ್ಕೆ

0
ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್ ಸಿಡಿಸಿಸಿ ಬ್ಯಾಂಕಿನ ಬ್ಯಾಂಕ್ ನಿರೀಕ್ಷಕ ಎಸ್. ಜಗದೀಶ್ಚಂದ್ರ ಅಂಚನ್ ಹಾಗೂ ಉಪಾಧ್ಯಕ್ಷರಾಗಿ ಶ್ರೀ ಭಗವತಿ ಸಹಕಾರ ಬ್ಯಾಂಕಿನ ವ್ಯವಸ್ಥಾಪಕ ರಾಘವ...

ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣ: ಬಂಧಿತರಿಗೆ ಫೆ. 7ರವರೆಗೆ ನ್ಯಾಯಾಂಗ ಬಂಧನ

0
ಮಂಗಳೂರು: ಯುನಿಸೆಕ್ಸ್ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 14 ಮಂದಿಗೆ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸೆಲೂನ್‌ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ...

ಮಸಾಜ್ ಪಾರ್ಲರ್ ಗೆ ನುಗ್ಗಿ ದಾಂಧಲೆ: ರಾಮಸೇನೆ ಸಂಸ್ಥಾಪಕ, ಕಾರ್ಯಕರ್ತರ ಬಂಧನ

0
ಮಂಗಳೂರು: ಮಸಾಜ್ ಪಾರ್ಲರ್ ಒಳಗೆ ನುಗ್ಗಿ ದಾಂಧಲೆ ನಡೆಸಿದ ಸಂಬಂಧ ರಾಮಸೇನೆ ಸಂಸ್ಥಾಪಕ ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಸಾದ್ ಅತ್ತಾವರ ನೇತೃತ್ವದ ಸಂಘಟನೆಯ ಹತ್ತು ಜನ ಕಾರ್ಯಕರ್ತರು ಬಿಜೈ ಕೆಎಸ್‍ಆರ್‌ಟಿಸಿ ಬಳಿಯ ಕಲರ್ಸ್...

ದರೋಡೆಕೋರರಿಗೆ ರಾಜಕೀಯ ಬೆಂಬಲವಿದೆ: ಬಿಜೆಪಿ ಶಾಸಕ ಭರತ್‌ ಶೆಟ್ಟಿ

0
ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆಯಲ್ಲಿ ದರೋಡೆಕೋರರಿಗೆ ರಾಜಕೀಯ ಬೆಂಬಲವಿದೆ ಎಂದು ಬಿಜೆಪಿ ಶಾಸಕ ಭರತ್‌ ಶೆಟ್ಟಿ ಆರೋಪ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದರೋಡೆಯಲ್ಲಿ ಸ್ಥಳೀಯರ ಕೈವಾಡವನ್ನು ಮುಚ್ಚಿ ಹಾಕುವ ಪ್ರಯತ್ನ...

ಮಂಗಳೂರು: ಹಸುವಿನ ಹಾಲು ಕರೆಯುವ ಸ್ಪರ್ಧೆಗೆ ಅರ್ಜಿ ಆಹ್ವಾನ

0
ಮಂಗಳೂರು: ಮಂಗಳೂರು ತಾಲೂಕು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಂಟಿ ಆಶ್ರಯದಲ್ಲಿ ನಡೆಯಲಿರುವ ಹಸುವಿನ ಹಾಲು ಕರೆಯುವ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ತಾಲೂಕಿನ ಆಸಕ್ತ...

ಕೋಟೆಕಾರು ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡು ಹಾರಿಸಿದ ಪೊಲೀಸರು

0
ಉಳ್ಳಾಲ: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ನಡೆದಿದೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್‌ ನಗರ...

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಪೊಲೀಸರಿಗೆ ಮಹತ್ವದ ಸುಳಿವು ಲಭ್ಯ

0
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ದರೋಡೆ ಪ್ರಕರಣದಲ್ಲಿ ಪೊಲೀಸರಿಗೆ ಮಹತ್ವದ ಸುಳಿವೊಂದು ಸಿಕ್ಕಿದೆ. ಕಳೆದ ವರ್ಷ ಕೇರಳದ ತ್ರಿಶ್ಯೂರ್‌ನಲ್ಲಿ ಹರಿಯಾಣ ಮೂಲದ ಗ್ಯಾಂಗೊಂದು ಎಟಿಎಂ ಲೂಟಿ ಮಾಡಿತ್ತು. ಅದೇ ಗ್ಯಾಂಗ್‌ನ ಸದಸ್ಯರು...

ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಆರೋಪಿಗಳ ಪತ್ತೆಗೆ ಸಿಎಂ ಖಡಕ್ ಸೂಚನೆ

0
ಮಂಗಳೂರು: ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಳ್ಳಿದಲ್ಲಿ ಆರೋಪಿಗಳ ಪತ್ತೆಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಖಡಕ್ ಸೂಚನೆ ನೀಡಿದ್ದಾರೆ. ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ...