Tag: #mariyamma #temple #haighcourt #news
ಕಾಪು ಮಾರಿಗುಡಿ ದೇವಸ್ಥಾನಕ್ಕೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವೇದವ್ಯಾಸಾಚಾರ್ ಶ್ರೀಶಾನಂದ ಭೇಟಿ
ಕಾಪು: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ತಮ್ಮ ಪತ್ನಿಯೊಂದಿಗೆ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದರು.
ನ್ಯಾಯಾಧೀಶರಿಗೆ ಉಚ್ಚ ನ್ಯಾಯಾಲಯದ ವಕೀಲರಾದ ಎಂ ಸುಧಾಕರ್ ಪೈ,...