Tag: Muda Scam
ಮುಡಾದ 160 ನಿವೇಶನಗಳನ್ನು ಜಪ್ತಿ ಮಾಡುವಂತೆ ಇಡಿ ಆದೇಶ
ಮೈಸೂರು: ಮುಡಾದ 160 ನಿವೇಶನಗಳನ್ನು ಜಪ್ತಿ ಮಾಡುವಂತೆ ಜಾರಿ ನಿರ್ದೇಶನಾಲಯ (ED) ಆದೇಶ ಹೊರಡಿಸಿದೆ.
ಮಾರ್ಗಸೂಚಿ ಪ್ರಕಾರ ಒಂದು ನಿವೇಶನ ಮೌಲ್ಯ 81 ಕೋಟಿ ರೂ. ಇದೆ. ಮಾರುಕಟ್ಟೆ ದರ 300 ಕೋಟಿ ರೂಪಾಯಿಗೂ...
ಮುಡಾ ಹಗರಣದ ಅಕ್ರಮ ಬಯಲು: ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿದ ಸಂಸದ ಒಡೆಯರ್
ಮೈಸೂರು: ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಸಂಸದ ಯದುವೀರ್ ಒಡೆಯರ್ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಆರೋಪ ಕೇಳಿ ಬಂದ ದಿನವೇ ನಾವು ಸಿಎಂ...
ಮುಡಾ ಹಗರಣ: ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ ಸಿಎಂ
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...
ಮುಡಾ ಹಗರಣ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಫೆಕ್ಟ್ ಆಗಿದೆ: ಕೆ.ಬಿ.ಕೋಳಿವಾಡ
ಬೆಂಗಳೂರು: ಮುಡಾ ಹಗರಣದ ಆರೋಪ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಫೆಕ್ಟ್ ನೀಡಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿಯವರು ಮುಡಾ...
ಸಿಎಂ ರಾಜಕೀಯ ಜೀವನಕ್ಕೆ ಮಸಿ ಬಳಿಯಲು ಪ್ರಯತ್ನ: ಎನ್.ಎಸ್.ಬೋಸರಾಜು
ರಾಯಚೂರು: ಸಿಎಂ ರಾಜಕೀಯ ಜೀವನಕ್ಕೆ ಮಸಿ ಬಳಿಯಲು ಪ್ರಯತ್ನ ನಡೆದಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯ ಕುತಂತ್ರಕ್ಕೆ ಬೇಸರಗೊಂಡು ನ್ಯಾಯಬದ್ಧವಾಗಿ ಪಡೆದಿರುವ ಸೈಟ್‌ಗಳನ್ನು ಸಿಎಂ...
ಮುಡಾ ಸೈಟ್ ವಾಪಾಸ್ ನೀಡಿರುವ ವಿಚಾರ: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
ಬೆಂಗಳೂರು: ಸಿಎಂ ಪತ್ನಿ ಮುಡಾ ಸೈಟ್ ವಾಪಸ್ ನೀಡಿರುವ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಪತ್ನಿ ಮುಡಾ ಸೈಟ್ ವಾಪಾಸ್ ನೀಡಿರುವುದು ಒಳ್ಳೆಯ ನಿರ್ಧಾರ....
ಮುಡಾ ಹಗರಣ: ಸಿಎಂ ಆಪ್ತರ ನಿವಾಸದ ಮೇಲೆ ಇಡಿ ದಾಳಿ ಸಾಧ್ಯತೆ
ಬೆಂಗಳೂರು: ಮುಡಾ ಹಗರಣದ ಅವ್ಯವಹಾರ ಆರೋಪದ ಮೇಲೆ ಲೋಕಾಯುಕ್ತ ಸಂಸ್ಥೆ ಸಿದ್ದರಾಮಯ್ಯ ಅವರ ಮೇಲೆ ಎಫ್ಐಆರ್ ದಾಖಲಿಸುತ್ತಿದ್ದಂತೆ ಇಡಿ ಅಲರ್ಟ್ ಆಗಿದೆ.
ಈಗಾಗಲೇ ತೆರೆಮರೆಯಲ್ಲಿ ಕಾರ್ಯಾಚರಣೆ ನಡೆಸಿರುವ ಇಡಿ ಅಧಿಕಾರಿಗಳು ಸಿಎಂ ಆಪ್ತರ ಚಲನವಲನ...
ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ
ಬೆಂಗಳೂರು: ಮುಡಾ ಹಗರಣದ ತನಿಖೆಗೆ ಸಿಬಿಐ ರಾಜ್ಯ ಪ್ರವೇಶಕ್ಕೆ ಕರ್ನಾಟಕ ಸರ್ಕಾರದಿಂದ ನಿರ್ಬಂಧ ಮಾಡಿರುವ ವಿಚಾರಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ...
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಸುದೀರ್ಘ ವಾದ-ವಿವಾದ...