Tag: Nagamangala town
ನಾಗಮಂಗಲದಲ್ಲಿ ಕೋಮುಗಲಭೆ: ಶನಿವಾರದವರೆಗೆ 144 ಸೆಕ್ಷನ್ ಜಾರಿ
ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ಉಂಟಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು,ಹಿನ್ನೆಲೆಯಲ್ಲಿ ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಬುಧವಾರ ಸಂಜೆ ಅದ್ಧೂರಿಯಾಗಿ ಗಣೇಶ ವಿಸರ್ಜನಾ ಮೆರವಣಿಗೆ ಹಮ್ಮಿಕೊಂಡಿದ್ದರು.ಪಟಾಕಿ...