Tag: #narendramodi #resign #lokasbha #election #end #result
ಲೋಕಸಭೆ ಅವಧಿ ಮುಕ್ತಾಯ : ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ
ನವದೆಹಲಿ: ನಿನ್ನೆ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಹುಮತ ಪಡೆಯುವಲ್ಲಿ ಬಿಜೆಪಿ ವಿಫಲಗೊಂಡಿತ್ತು. ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ 17ನೇ ಲೋಕಸಭೆಯನ್ನು ವಿಸರ್ಜಿಲು ಶಿಫಾರಸ್ಸು...