Tag: #order #School #textbook #Congressgovernment
ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲ್ಲ, ವಿವಾದಿತ ಪಠ್ಯ ವಿಷಯಗಳನ್ನು ಭೋದಿಸದಂತೆ ಸೂಚನೆ
ಬೆಂಗಳೂರು: ಈ ವರ್ಷ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಿಲ್ಲ, ಬದಲಾಗಿ ಕೆಲ ವಿವಾದಿತ ಪಠ್ಯ ವಿಷಯಗಳನ್ನ ಬೋಧನೆ ಮಾಡದಂತೆ ಶಿಕ್ಷಕರಿಗೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಸಾಹಿತಿ ಡಾ.ಚಂದ್ರಶೇಖರ್...