Tag: #privatebus #governmentbus #Shakti #protest #Karnataka
ಶಕ್ತಿ ಯೋಜನೆ ವಿರುದ್ಧ ಖಾಸಗಿ ಬಸ್ ಮಾಲೀಕರ ಅಪಸ್ವರ
ಬೆಂಗಳೂರು:ಈ ಬಾರಿ ಎಲೆಕ್ಷನ್ ನಡೆಯುವ ಸಂದರ್ಭ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯನ್ನು ಹೊರಡಿಸಿ ಅದರಲ್ಲಿ 5ಗ್ಯಾರಂಟಿಗಳ ಕುರಿತು ಉಲ್ಲೇಖಿಸಿತ್ತು. ಅದರಂತೆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ತಾವು ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ನಿರತವಾಗಿದ್ದು, ಆ ಪ್ರಕಾರವಾಗಿ...