Tag: #protest # Anganwadiworkers#Karnataka #salary
ಸಂಬಳ ಹೆಚ್ಚಳಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ: ಸಿಎಂ ಭೇಟಿಗೆ ಮನವಿ
ಬೆಂಗಳೂರು:ಈಗಷ್ಟೇ ಬಹುಮತದ ಮೂಲಕ ಅಧಿಕಾರದ ಚುಕ್ಕಾಣಿ ಏರಿರುವ ಕಾಂಗ್ರೆಸ್ ಸರ್ಕಾರ ತಾವು ನೀಡಿರುವ 5ಗ್ಯಾರಂಟಿಗಳ ಈಡೇರಿಕೆಯಲ್ಲಿ ತೊಡಗಿಕೊಂಡಿದೆ. ಈ ಯೋಜನೆಗಳ ಸೌಲಭ್ಯವನ್ನು ಪಡೆದುಕೊಳ್ಳುವಲ್ಲಿ ಜನರಲ್ಲಿ ಉಟಾಗಿರುವ ಗೊಂದಲಗಳಿಗೆ ಸ್ಪಷ್ಟನೆ ನೀಡುವ ಕಾರ್ಯದಲ್ಲಿ ತೊಡಗಿಕೊಂಡಿರುವ...