Tag: #Rainfall
ಮಂಗಳೂರು: ಫೆಂಗಲ್ ಚಂಡಮಾರುತದ ಅಬ್ಬರಕ್ಕೆ ಮುಂದುವರಿದ ಮಳೆ
ಮಂಗಳೂರು: ಫೆಂಗಲ್ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮುಂದುವರಿದಿದ್ದು, ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣದೊಂದಿಗೆ ಭಾರಿ ಮಳೆಯಾಗಿದೆ.
ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪ.ಪೂ ಕಾಲೇಜುಗಳಿಗೆ ರಜೆ ಜಿಲ್ಲಾಡಳಿತ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಳಗ್ಗಿನ...
ಫೆಂಗಲ್ ಚಂಡುಮಾರುತ: ರಾಜ್ಯದ ವಿವಿಧೆಡೆ ಭಾರಿ ಮಳೆ
ಬೆಂಗಳೂರು: ತಮಿಳುನಾಡಿನಲ್ಲಿ ಫೆಂಗಲ್ ಚಂಡುಮಾರುತದ ಪರಿಣಾಮ ಸೋಮವಾರ ತಡರಾತ್ರಿಯಿಂದ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿಕ್ಕಮಗಳೂರು,...
ಫೆಂಗಲ್ ಚಂಡಮಾರುತ: ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಮೇಲೂ ತಟ್ಟಿದ್ದು, ಮೊನ್ನೆಯಿಂದ ಸುರಿಯುತ್ತಿರುವ ಜಡಿ ಮಳೆ ಮೈಕೋರೆವ ಚಳಿಗೆ ಜನ ಹೈರಾಣಾಗಿದ್ದಾರೆ.
ಫೆಂಗಲ್ ಪರಿಣಾಮದಿಂದ ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು...
ಜಿಲ್ಲೆಯಾದ್ಯಂತ ಮುಂದಿನ ಎರಡು ದಿನ ಸಾಧಾರಣ ಮಳೆ ಸಾಧ್ಯತೆ
ಮಂಗಳೂರು: ಕರಾವಳಿಯ ಹಾಗೂ ಜಿಲ್ಲೆಯಾದ್ಯಂತ ಗುರುವಾರ ಸಂಜೆ ನಂತರ ಗುಡುಗು ಸಹಿತ ಉತ್ತಮ ಮಳೆಯಾಗಿದೆ.
ಬೆಳಗ್ಗಿನಿಂದ ಸಂಜೆಯವರೆಗೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಿ ಸೆಕೆಯ ಬೇಗೆ...
ರಾಜ್ಯದಲ್ಲಿ ಈ ವಾರ ಮತ್ತೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕದಲ್ಲಿ ಮಳೆರಾಯ ಸದ್ಯ ತಣ್ಣಗಾಗಿದ್ದು, ಆದರೆ ಇದೀಗ ಮತ್ತೆ ಮಳೆರಾಯನ ಆಗಮನದ ಸೂಚನೆ ಸಿಕ್ಕಿದೆ. ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದಲ್ಲಿ ಈ ವಾರದಲ್ಲಿ ಮತ್ತೆ ಮಳೆ ಆಗುವ ಸಾಧ್ಯತೆ...
ಕರಾವಳಿಗೆ ಮುಂದಿನ ಎರಡು ದಿನ ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಮಂಗಳೂರು: ಜಿಲ್ಲೆಯಲ್ಲಿ ಸೋಮವಾರ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಇಂದು ಮಂಗಳವಾರವೂ ಕೂಡ ಅದೇ ಪರಿಸ್ಥಿತಿ ಮುಂದುವರಿದಿದೆ.
ಮಂಗಳೂರು ನಗರ, ಬೆಳ್ತಂಗಡಿ, ಸುಳ್ಯ ತಾಲೂಕಿನ ಹಲವೆಡೆ ಮಳೆಯಾಗಿದೆ. ಕರಾವಳಿಗೆ ಎರಡು ದಿನ ಎಲ್ಲೋ ಅಲರ್ಟ್...
ಇಂದು ಜಿಲ್ಲೆಯಲ್ಲಿ ಉತ್ತಮ ಮಳೆ ನಿರೀಕ್ಷೆ: ಎಲ್ಲೋ ಅಲರ್ಟ್ ಘೋಷಣೆ
ಬೆಳ್ತಂಗಡಿ: ಕಳೆದ ವಾರದಿಂದ ತಾಲೂಕಿನೆಲ್ಲೆಡೆ ಉತ್ತಮ ಮಳೆಯಾಗುತ್ತಿದ್ದು,ನಿನ್ನೆ ಕೂಡ ಏಕಾಏಕಿ ಭಾರೀ ಮಳೆ ಸುರಿದಿದೆ.
ಈ ಕಾರಣದಿಂದಾಗಿ ಮೃತ್ಯುಂಜಯ ಹಾಗೂ ದಿಡುಪೆ ಕಡೆಯಿಂದ ಹರಿಯುವ ನೇತ್ರಾವತಿ ನದಿಯಲ್ಲಿ ಮಂಗಳವಾರ ಸಂಜೆ ನೀರಿನ ಮಟ್ಟ ಒಮ್ಮೆಲೆ...
ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ...
ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಚಿತ್ರದುರ್ಗ...
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ: ಹವಾಮಾನ ಇಲಾಖೆ
ಬೆಂಗಳೂರು: ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಮಲೆನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಗಾಳಿ ವೇಗದೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ...