Tag: RAshok
ಮಂಡ್ಯ, ಮೈಸೂರು ಗೆಲ್ಲಲು ಸುಮಲತಾ ಪ್ರಭಾವ ಬಳಸುತ್ತೇವೆ : ಅಶೋಕ್
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾಗೆ ಬೆಂಬಲ ನೀಡಿದ್ದೆವು. ಈ ಬಾರಿ ಚುನಾವಣಾ ಪ್ರಚಾರಕ್ಕೆ ಸಂಸದೆ ಸುಮಲತಾರನ್ನು ಬಳಸಿಕೊಳ್ಳುತ್ತೇವೆ. ಸಂಸದೆ ಸುಮಲತಾ ಪ್ರಭಾವ ಬಳಸಿಕೊಂಡು ಮಂಡ್ಯ, ಮೈಸೂರು ಗೆಲ್ಲುತ್ತೇವೆ ಎಂದು ಅಶೋಕ್ ಹೇಳಿದರು.
ಜೆಡಿಎಸ್...