Home Tags Road accident

Tag: road accident

ಬಾಗಲಕೋಟೆ: ಕಾರು, ಎರಡು ಬೈಕ್‍ಗಳ ನಡುವೆ ಸರಣಿ ಅಪಘಾತ – ಮೂವರ ದುರ್ಮರಣ

0
ಬಾಗಲಕೋಟೆ: ಜಮಖಂಡಿ ತಾಲೂಕಿನ ಆಲಗೂರು ಗ್ರಾಮದಲ್ಲಿ ಟಾಟಾ ಏಸ್, ಕಾರು, ಎರಡು ಬೈಕ್‍ಗಳ ನಡುವೆ ಸರಣಿ ಅಪಘಾತ ನಡೆದಿದೆ. ಜಮಖಂಡಿಯಿಂದ ವಿಜಯಪುರಕ್ಕೆ ತರಳುತ್ತಿದ್ದ ಟಾಟಾ ಏಸ್‍ಗೆ ವಿಜಯಪುರದಿಂದ ಜಮಖಂಡಿಗೆ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಇದೇ ವೇಳೆ...

ಚಿತ್ರದುರ್ಗ: ಬೈಕ್‌ಗೆ ಟಿಪ್ಪರ್ ಡಿಕ್ಕಿ- ಬೈಕ್ ಸವಾರ ಸಾವು

0
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ಬೈಕ್‌ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟವರನ್ನು ಬಾಂಡ್ರಾವಿ ಗ್ರಾಮದ ಶಾಲೆಯ ಅತಿಥಿ ಶಿಕ್ಷಕ ರಂಗಪ್ಪ...

ಬೈಕ್‌ಗೆ ಕಾರು ಡಿಕ್ಕಿ: ಓರ್ವ ಸಾವು

0
ಹೆಬ್ರಿ: ಹೆಬ್ರಿ ಕಡೆ ಬರುತ್ತಿದ್ದ ಬೈಕೊಂದಕ್ಕೆ ಎದುರುಗಡೆಯಿಂದ ಬಂದ ಕಾರು ಢಿಕ್ಕಿ ಹೊಡೆದ ಘಟನೆ ಶಿವಪುರ ಗ್ರಾಮದ ರಾಂಪುರದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಶಿವಪುರ ಮೂರ್ಸಾಲು ನಿವಾಸಿ ರಾಹುಲ್‌ (25) ಮೃತಪಟ್ಟಿದ್ದಾರೆ. ಎದುರುಗಡೆಯಿಂದ ಸ್ವಿಪ್ಟ್ ಕಾರಿನ...

ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಮೂವರು ಪಿಡಬ್ಲ್ಯೂಡಿ ಅಧಿಕಾರಿಗಳ ಸಾವು

0
ರಾಯಚೂರು: ಜಿಲ್ಲೆಯ ಸಿಂಧನೂರಿನ ಡಾಲರ್ಸ್ ಕಾಲೋನಿಯಲ್ಲಿ ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಲೋಕೋಪಯೋಗಿ ಇಲಾಖೆಯ ಮೂವರು ಅಧಿಕಾರಿಗಳು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಲ್ಲಿಕಾರ್ಜುನ (29), ಶಿವರಾಜು (28), ಮೆಹಬೂಬ್ (30) ಎಂದು...

ಓವರ್‌ಟೆಕ್ ಮಾಡಲು ಹೋಗಿ ಬೈಕ್‌ಗೆ ಕಾರು ಡಿಕ್ಕಿ: ಇಬ್ಬರ ದುರ್ಮರಣ

0
ಯಾದಗಿರಿ: ಓವರ್‌ಟೆಕ್ ಮಾಡಲು ಹೋಗಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಹಳ್ಳೆಪ್ಪ (45)...

ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ರಸ್ತೆ ಅಪಘಾತ: ಐವರು ವೈದ್ಯರ ದುರ್ಮರಣ

0
ಲಕ್ನೋ: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸ್ಕಾರ್‌ಪಿಯೊ ಎಸ್‌ಯುವಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯರು ಸಾವನ್ನಪ್ಪಿರದ್ದಾರೆ. ಮೃತರನ್ನು ಆಗ್ರಾ ಮೂಲದ ಡಾ. ಅನಿರುದ್ಧ್ ವರ್ಮಾ (29), ಭದೋಹಿಯ...

ಪೆರುವಾಯಿ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಪಲ್ಟಿ

0
ಮಂಗಳೂರು: ಬಂಟ್ವಾಳ ತಾಲೂಕಿನ ಪೆರುವಾಯಿ ಮುಚ್ಚಿಲಪದವು ಎಂಬಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಪಲ್ಟಿಯಾದ ಘಟನೆ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಮಕ್ಕಳು ಮತ್ತು ಚಾಲಕನಿಗೆ ಗಂಭೀರ ಗಾಯವಾಗಿದೆ. ಎಂಟು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ...

ಡೆಹ್ರಾಡೂನ್​ನಲ್ಲಿ ಭೀಕರ ರಸ್ತೆ ಅಪಘಾತ: ಆರು ಮಂದಿಯ ದುರ್ಮರಣ

0
ಉತ್ತರಾಖಂಡ: ಡೆಹ್ರಾಡೂನ್​ನ ಒಎನ್​ಜಿಸಿ ಕ್ರಾಸಿಂಗ್​ನಲ್ಲಿ ಸರಕು ಸಾಗಣೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಮರಕ್ಕೆ ಹೋಗಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದು,...

ಕಾಪುವಿನಲ್ಲಿ ಬೈಕ್‌ಗೆ ಟ್ಯಾಂಕರ್‌ ಡಿಕ್ಕಿ: ಸವಾರ ಸಾವು

0
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಸ್‌ ನಿಲ್ದಾಣದ ಬಳಿ ಬೈಕ್‌ಗೆ ಟ್ಯಾಂಕರ್‌ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಘಟನೆಯಲ್ಲಿ ಬೈಕ್‌ ಸವಾರ ಕಾಪು ಕೊಪ್ಪಲಂಗಡಿ ನಿವಾಸಿ, ಟೈಲರ್‌ ವೃತ್ತಿಯ ಹರೀಶ್‌ ಕುಮಾರ್‌...

ಚಲಿಸುತ್ತಿದ್ದ ಸ್ಕೂಟಿಯ ಮೇಲೆ ಮರ ಬಿದ್ದು ಸವಾರ ಸಾವು

0
ಕಡಬ: ಕಡಬ -ಪಂಜ ರಸ್ತೆಯ ಕೋಡಿಂಬಾಳ ಸಮೀಪ ಪುಳಿಕುಕ್ಕು ಎಂಬಲ್ಲಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ರಸ್ತೆಯ ಪಕ್ಕದಲ್ಲಿದ್ದ ಮರವೊಂದು ಬಿದ್ದು ಸವಾರ ಸ್ಧಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಎಡಮಂಗಲ ಸಿ. ಎ. ಬ್ಯಾಂಕ್...