Tag: #Siddaramaiah #poorpeoples #minority #stategovernment
ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನಾಡಿನ ಜನತೆ ಬಿಜೆಪಿ, ಆರ್‌ಎಸ್‌ಎಸ್ ಸಿದ್ದಾಂತವನ್ನು ಚುನಾವಣೆಯಲ್ಲಿ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಇದಕ್ಕಾಗಿ ಪ್ರತ್ಯಕ್ಷ ಮತ್ತುಪರೋಕ್ಷವಾಗಿ ಶ್ರಮಿಸಿದವರ ನಿರೀಕ್ಷೆಗೆ ತಕ್ಕಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಕನ್ನಡ ನಾಡಿನ ನೆಮ್ಮದಿ ಕೆಡಿಸುವವರ ವಿಚಾರದಲ್ಲಿ...