Home Tags Sullya

Tag: sullya

ಪಾನ್ ಬೀಡ ಅಂಗಡಿಯಲ್ಲಿ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯ ಬಂಧನ

0
ಸುಳ್ಯ: ಪಾನ್ ಬೀಡ ಅಂಗಡಿಯಲ್ಲಿ ಜನರಿಂದ ಹಣವನ್ನು ಪಣವಾಗಿರಿಸಿಕೊಂಡು ಮಟ್ಕಾ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ಸುಳ್ಯ ಪೊಲೀಸರು ದಾಳಿ ಮಾಡಿದ್ದಾರೆ. ಸುಳ್ಯದ ನಿವಾಸಿ ಮಹಮ್ಮದ್ ಮುಸ್ತಕ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಪೊಲೀಸ್ ಠಾಣಾ ಪೊಲೀಸ್...

ಪತ್ನಿಯನ್ನು ಗುಂಡಿಕ್ಕಿ ಕೊಲೆಗೈದು ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತಿ

0
ಸುಳ್ಯ: ಪತ್ನಿಯನ್ನು ಗುಂಡಿಕ್ಕಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ನಡೆದಿದೆ. ಹತ್ಯೆಗೊಳಗಾದವರನ್ನು ವಿನೋದ (43) ಎಂದು ಗುರುತಿಸಲಾಗಿದ್ದು,...

ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ: ಆರೋಪ ಸಾಬೀತು

0
ಸುಳ್ಯ: 5 ವರ್ಷ ಪ್ರಾಯದ ಮಗುವಿಗೆ ತಾಯಿಯೊಬ್ಬಳು ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣದ ಕುರಿತು ಆರೋಪ ಸಾಬೀತಾಗಿದ್ದು ನ್ಯಾಯಾಲಯ ಆರೋಪಿಗೆ ಶಿಕ್ಷೆ ಘೋಷಿಸಿದೆ. ಕಾವ್ಯಶ್ರೀ ಎಂಬಾಕೆ ತನ್ನ 5 ವರ್ಷ ಪ್ರಾಯದ ಪುತ್ರಿಯ...

ಸುಳ್ಯ: ಮಹಿಳೆ ಶೌಚಾಲಯದಲ್ಲಿದ್ದ ವೇಳೆ ಫೋಟೋ ತೆಗೆದ ಕಿಡಿಗೇಡಿ

0
ಸುಳ್ಯ: ಮಹಿಳೆಯೋರ್ವರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯದಲ್ಲಿದ್ದ ವೇಳೆ ಕಿಡಿಗೇಡಿಯೊಬ್ಬ ಶೌಚಾಲಯದ ಕಿಟಕಿಯಿಂದ ಫೋಟೋ ತೆಗೆದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯಕ್ಕೆ ಮಹಿಳೆ ಹೋಗಿದ್ದಾಗ ಹಿಂಬದಿಯಲ್ಲಿರುವ ಕಿಟಕಿಯ ಮೂಲಕ...

ಚಿಕನ್‌ ಸೆಂಟರ್‌ನಲ್ಲಿ ಅಕ್ರಮ ಮದ್ಯ ದಾಸ್ತಾನು: ಓರ್ವನ ವಿರುದ್ಧ ಪ್ರಕರಣ ದಾಖಲು

0
ಸುಳ್ಯ: ಸುಳ್ಯ ತಾಲೂಕಿನ ಅರಂತೋಡಿನಲ್ಲಿ ಚಿಕನ್‌ ಸೆಂಟರ್‌ನಲ್ಲಿ ಅಕ್ರಮವಾಗಿ ಮದ್ಯ ಇರಿಸಿಕೊಂಡಿದ್ದು, ಪೊಲೀಸರು ದಾಳಿ ನಡೆಸಿ ಮದ್ಯವನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ಸುಳ್ಯ ಪೊಲೀಸರು ಅರಂತೋಡು ಪೇಟೆಯ ಅಡ್ಕಬಳೆ ರಸ್ತೆಯ ಚಿಕನ್‌ ಸೆಂಟರ್‌ಗೆ ದಾಳಿ...

ನೇಣು ಬಿಗಿದು ಕಾನೂನು ವಿದ್ಯಾರ್ಥಿ ಆತ್ಮಹತ್ಯೆ

0
ಅರಂತೋಡು: ಕಾನೂನು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಲೆಟ್ಟಿ ಗ್ರಾಮದ ಕಲ್ಲೆಂಬಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಲ್ಲೆಂಬಿ ಸಾನದ ಮನೆಯ ರಾಘವ ಬೆಳ್ಳಪ್ಪಾಡ ಅವರ ಪುತ್ರ ಮಿಥುನ್‌ ರಾಜ್‌ (26) ಎಂದು...

ಬೈತಡ್ಕ ತಿರುವಿನಲ್ಲಿ ಟ್ಯಾಂಕರ್ ಪಲ್ಟಿ: ಡೀಸೆಲ್‌ ಸೋರಿಕೆ

0
ಸುಳ್ಯ: ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಡೀಸೆಲ್ ಸಾಗಾಟದ ಟ್ಯಾಂಕರ್ ರಸ್ತೆ ಮದ್ಯೆ ಪಲ್ಟಿಯಾದ ಘಟನೆ ನಡೆದಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಡೀಸೆಲ್ ಹೊತ್ತೊಯ್ಯತ್ತಿದ್ದ ಟ್ಯಾಂಕರ್ ಮಾಣಿ – ಮೈಸೂರು ಹೆದ್ದಾರಿಯ...

ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ

0
ಸುಳ್ಯ: ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆಯಲ್ಲಿ ನಡೆದಿದೆ. ಜಯಭಾರತಿ (56) ಅವರು ಮನೆಯಲ್ಲಿ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಬಾವ...