Tag: Theft case
ಬ್ಯಾಗ್‌ನಲ್ಲಿದ್ದ 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ: ಪ್ರಕರಣ ದಾಖಲು
ಬಂಟ್ವಾಳ: ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 3000 ರೂಪಾಯಿ ನಗದು ಕಳ್ಳತನವಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಏನು: ಬೆಂಗಳೂರಿನ ಯಲಹಂಕ ನ್ಯೂ...
ಮನೆಯ ಬೀಗ ಮುರಿದು ಲಕ್ಷಾಂತರ ರೂ ಚಿನ್ನಾಭರಣ ದೋಚಿದ ಕಳ್ಳರು
ಕಾಪು: ಮನೆಯ ಬೀಗ ಮುರಿದು ಲಕ್ಷಾಂತರ ರೂ ಚಿನ್ನಾಭರಣ ಸಹಿತ ನಗದು ದೋಚಿ ಪರಾರಿಯಾಗಿರುವ ಘಟನೆ ಉದ್ಯಾವರ ಗುಡ್ಡೆಯಂಗಡಿಯಲ್ಲಿ ನಡೆದಿದೆ.
ಕಳ್ಳರು ಮನೆಯೊಳಗೆ ನುಗ್ಗಿ 116 ಪವನ್ ತೂಕದ ಚಿನ್ನಾಭರಣ, 100 ಗ್ರಾಂ ಬೆಳ್ಳಿ...
ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಪೊಲೀಸರಿಗೆ ಮಹತ್ವದ ಸುಳಿವು ಲಭ್ಯ
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ದರೋಡೆ ಪ್ರಕರಣದಲ್ಲಿ ಪೊಲೀಸರಿಗೆ ಮಹತ್ವದ ಸುಳಿವೊಂದು ಸಿಕ್ಕಿದೆ.
ಕಳೆದ ವರ್ಷ ಕೇರಳದ ತ್ರಿಶ್ಯೂರ್‌ನಲ್ಲಿ ಹರಿಯಾಣ ಮೂಲದ ಗ್ಯಾಂಗೊಂದು ಎಟಿಎಂ ಲೂಟಿ ಮಾಡಿತ್ತು. ಅದೇ ಗ್ಯಾಂಗ್‌ನ ಸದಸ್ಯರು...
ಮಾರಾಟ ಮಾಡಿದ್ದ ಬಸ್ ಕದ್ದೊಯ್ದ ಮಾಲಕ: ಪ್ರಕರಣ ದಾಖಲು
ಕಾಪು: ದುಡ್ಡು ಕೊಟ್ಟು ಖರೀದಿಸಿದ್ದ ಸೆಕೆಂಡ್ ಹ್ಯಾಂಡ್ ಬಸ್ ಅನ್ನು ಅದರ ಪೂರ್ವ ಮಾಲಕ ಮತ್ತು ಆತನ ತಂದೆ ಕದ್ದೊಯ್ದಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಸೈಯದ್ ಗೌಸ್ ಎಚ್.ಎಸ್. ವಂಚನೆಗೊಳಗಾದವರು....
ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನು ಕಳ್ಳತನಕ್ಕೆ ಯತ್ನ: ಕಳ್ಳರಿಗೆ ಧರ್ಮದೇಟು
ಮಲ್ಪೆ: ಮಲ್ಪೆ ಮೀನುಗಾರಿಕೆ ಬಂದರಿನ ಜೆಟ್ಟಿಯಲ್ಲಿ ನಿಲ್ಲಿಸಲಾಗಿದ್ದ ಬೋಟ್‌ನಲ್ಲಿ ಸುಮಾರು 15 ಸಾವಿರ ರೂ. ಬೆಲೆ ಬಾಳುವ ಉತ್ತಮ ಜಾತಿಯ ಮೀನುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಘಟನೆ ನಡೆದಿದೆ.
ಕಳ್ಳರು ಕಳ್ಳತನ ನಡೆಯುವ ವೇಳೆ...
ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಬೆಳ್ತಂಗಡಿ: ಧರ್ಮಸ್ಥಳ ಠಾಣೆ ವ್ಯಾಪ್ತಿಯ ಕೊಕ್ಕಡ ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಮಹಮ್ಮದ್ ಇಕ್ಬಾಲ್ ಮತ್ತು ಮಹಮ್ಮದ್ ಶಹಬಾದ ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರ...
ಗೂಗಲ್ ಪೇ ಪಿನ್ ಕದ್ದು 9 ಲಕ್ಷ ರೂ. ವಂಚಿಸಿದ ಪ್ರಕರಣ: ಇಬ್ಬರು ಆರೋಪಿಗಳ...
ಕಾರ್ಕಳ: ಗೂಗಲ್ ಪೇ ಪಿನ್ ಕದ್ದು ನೋಡಿ 9 ಲಕ್ಷ ರೂ. ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಮುಂಬಯಿ ದಹಿಸರ್‌ನಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಕುಕ್ಕುಂದೂರಿನ ಕುಪ್ಪಬೆಟ್ಟು ನಿವಾಸಿ ಕಾರ್ತಿಕ್...
ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಚಿನ್ನದ ಸರ ಕಸಿದು ಪರಾರಿ
ಕೈಕಂಬ: ಎಡಪದವು ಗ್ರಾಮ ಪಂಚಾಯತ್ ಬಳಿ ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೋರ್ವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿರುವ ಘಟನೆ ನಡೆದಿದೆ.
ಎಡಪದವಿನ ಅನುಸೂಯ ಕಾಜವ ಎನ್ನುವವರ ಸರ ಕಸಿದು ಪರಾರಿಯಾಗಿದ್ದಾರೆ.
ಶನಿವಾರ ಮಧ್ಯಾಹ್ನ ಅನುಸೂಯ...
ಬೆಡ್‌ಶೀಟ್‌ಗಳನ್ನು ಅಡ್ಡಇಟ್ಟು ಕನ್ನ ಹಾಕುತ್ತಿದ್ದ ಗ್ಯಾಂಗ್‌ನ ಬಂಧನ
ಬೆಂಗಳೂರು: ಬೆಡ್‌ಶೀಟ್‌ಗಳನ್ನು ಅಡ್ಡಇಟ್ಟು ಮೊಬೈಲ್ ಅಂಗಡಿಗಳ ಕನ್ನ ಹಾಕುತ್ತಿದ್ದ ಬಿಹಾರ ಮೂಲದ 8 ಮಂದಿಯ ಗ್ಯಾಂಗ್‌ಅನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಇಮ್ತಿಯಾಜ್ ಆಲಂ (30), ಜಾವೇದ್ ಆಲಂ (32),...
ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
ಬಂಟ್ವಾಳ: ತುಂಬೆ ಗ್ರಾಮದ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಳ್ಳರ ತಂಡವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಕಾಸರಗೋಡಿನ ಚೆರ್ವತ್ತೂರು ಗ್ರಾಮದ ಪಿಲಾವಲಪ್ಪು, ಕೋತಂಕರ ನಿವಾಸಿ ಬಶೀರ್ ಕೆ...