Tag: #Udupi
ಉಡುಪಿ: ರಾಜ್ಯ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ದಿಢೀರ್ ಭೇಟಿ
ರಾಜ್ಯ ಉಪ ಲೋಕಾಯುಕ್ತ ದಿಢೀರ್ ಭೇಟಿ
ಉಡುಪಿ: ರಾಜ್ಯ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಶನಿವಾರದಂದು ಉಡುಪಿ, ಬ್ರಹ್ಮಾವರ, ಕಾಪು ಭಾಗದ ಕೆಲವು ಕಡೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾ.ಪಂ....
ಶಿರಿಬೀಡು-ಕಲ್ಸಂಕ ರಸ್ತೆ ನೋ ಪಾರ್ಕಿಂಗ್ ಝೋನ್: ವಾಹನ ಪಾರ್ಕ್ ಮಾಡಿದಲ್ಲಿ ದಂಡ
ಉಡುಪಿ: ಉಡುಪಿ ನಗರದಲ್ಲಿ ದಿನೇ ದಿನೇ ಸಂಚಾರದಟ್ಟಣೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದರಿಂಡ ಪಾದಾಚಾರಿಗಳಿಗೆ ಮತ್ತು ಇತರ ವಾಹನ ಸವಾರರಿಗೆ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಇದೀಗ ಶಿರಿಬೀಡು-ಕಲ್ಸಂಕ ರಸ್ತೆಯನ್ನು ನೋ ಪಾರ್ಕಿಂಗ್...
ಅವಿಭಜಿತ ದ.ಕ ಜಿಲ್ಲೆಯಲ್ಲಿ ಬಿಸಿಲಾಘಾತ: ಎಲ್ಲೋ ಅಲರ್ಟ್ ನೀಡಿದ ಭಾರತೀಯ ಹವಾಮಾನ ಇಲಾಖೆ
ಮಂಗಳೂರು/ಉಡುಪಿ: ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ ಕರಾವಳಿ ಪ್ರದೇಶಗಳಿಗೆ ಬಿಸಿಲಾಘಾತದ ಎಲ್ಲೋ ಅಲರ್ಟ್ ನೀಡಿದ್ದು ಉಭಯ ಜಿಲ್ಲೆಗಳಲ್ಲಿ, ತಾಪಮಾನ ಗಣನೀಯವಾಗಿ ಏರಿಕೆಯಾಗುವ ಎಚ್ಚರಿಕೆಯನ್ನು ನೀಡಿದೆ.
ಫೆಬ್ರವರಿ 26 ಮತ್ತು 27 ರಂದು ಉಡುಪಿ,...
ಓಮನ್ ನಿಂದ ದೋಣಿಯಲ್ಲಿ ಪ್ರಯಾಣಿಸಿ ಭಾರತೀಯ ಜಲರೇಖೆಯನ್ನು ಅಕ್ರಮವಾಗಿ ಪ್ರವೇಶಿಸಿದ ಮೂವರ ಬಂಧನ
ಉಡುಪಿ: ಉಡುಪಿ ಕರಾವಳಿಯಿಂದ ಸುಮಾರು ಎಂಟು ನಾಟಿಕಲ್ ಮೈಲು ದೂರದಲ್ಲಿರುವ ಸೇಂಟ್ ಮೇರಿಸ್ ದ್ವೀಪದ ಬಳಿ ಓಮಾನಿನ ಮೀನುಗಾರಿಕಾ ದೋಣಿಯಲ್ಲಿ ಅಕ್ರಮವಾಗಿ ಭಾರತೀಯ ಜಲರೇಖೆಯನ್ನು ಪ್ರವೇಶಿಸಿದ ಮೂವರನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ...
ಫೆ.25ರಿಂದ ಮಾ.4ರ ವರೆಗೆ ಅನಂತೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಮಹೋತ್ಸವ
ಉಡುಪಿ: ಇಲ್ಲಿನ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಫೆ.25ರಿಂದ ಮಾ.4ರ ವರೆಗೆ ಶಿವರಾತ್ರಿ ಮಹೋತ್ಸವ ಹಾಗೂ ವಾರ್ಷಿಕ ರಥೋತ್ಸವ ಕಾರ್ಯಕ್ರಮ ಜರಗಲಿದೆ.
ಫೆ.25ರ ರಾತ್ರಿ ಬಲಿ, ಅಂಕುರಾರೋಪಣ, ಫೆ.26ರ ಮಹಾಶಿವರಾತ್ರಿಯಂದು ಧ್ವಜಾರೋಹಣ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ,...
ಫೆ.4 ರಿಂದ 6 ರ ವರೆಗೆ ಮಾರಿ ಜಾತ್ರಾ ಮಹೋತ್ಸವ: ಮದ್ಯ ಮಾರಾಟ ನಿಷೇಧಿಸಲು...
ಉಡುಪಿ: ಫೆಬ್ರವರಿ 4 ರಿಂದ 6 ರ ವರೆಗೆ ಕುಂದಾಪುರ ತಾಲೂಕಿನ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ ಗಂಗೊಳ್ಳಿಯಲ್ಲಿ ಮಾರಿ ಜಾತ್ರಾ ಮಹೋತ್ಸವವು ನಡೆಯಲಿದ್ದು, ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಬಾರ್...
ಫೆ.8ರಂದು ಜಿಲ್ಲಾ ಕೃಷಿಕ ಸಂಘದ ವತಿಯಿಂದ ಜಿಲ್ಲಾ ರೈತ ಸಮಾವೇಶ
ಉಡುಪಿ: ಉಡುಪಿ ಜಿಲ್ಲಾ ಕೃಷಿಕ ಸಂಘವು ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಈಸೀ ಲೈಫ್ ಎಂಟರ್‌ಪ್ರೈಸಸ್, ಎಸ್.ಆರ್.ಕೆ. ಲ್ಯಾಡರ್ಸ್ ಪುತ್ತೂರು ಇವರುಗಳ ಸಹಯೋಗದಲ್ಲಿ ಆಯೋಜಿಸಿರುವ ಜಿಲ್ಲಾ ರೈತ ಸಮಾವೇಶ -2025, ಫೆ.8ರಂದು...
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಬಾಲಿಶ: ವಿಶ್ವಪ್ರಸನ್ನ ಶ್ರೀ
ಉಡುಪಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಂಭಮೇಳದ ಬಗ್ಗೆ ಅವಹೇಳನ ಮಾಡಿರುವ ವಿಚಾರಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.
ಮಹಾಕುಂಭಮೇಳದಲ್ಲಿ ಮಿಂದ ಎಲ್ಲ ಮಂದಿ ಮೂರ್ಖರಾ?.ಅವರದ್ದು ಬಾಲಿಶ ಹೇಳಿಕೆ....
ಆದಾಯದ ಶೇ. 50 ರಷ್ಟು ಮಾತ್ರ ಸಾಲ ನೀಡಬೇಕು: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ...
ಉಡುಪಿ: ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್‌ಗಳು ನೀಡುವ ಮಾರ್ಗದರ್ಶನಗಳು ಹಾಗೂ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು.
ಕರ್ನಾಟಕ ರಾಜ್ಯ ಮೈಕ್ರೋ...
ಉಡುಪಿ: ಸೇಲ್ಸ್ ಮ್ಯಾನ್ ಸೋಗಿನಲ್ಲಿ ಬಂದು ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿ
ಉಡುಪಿ: ಗೋವುಗಳ ಮೇಲೆ ಕ್ರೌರ್ಯ ಹೆಚ್ಚಾಗುತ್ತಿದ್ದು. ದಿನೇ ದಿನೇ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದರ ಬೆನ್ನಲ್ಲೇ ಇದೀಗ ಕರುವಿನ ಬಾಲ ಕತ್ತರಿಸಿದ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ...