Tag: Vijayanagar
ಹೆಣ್ಣುಮಗು ಹುಟ್ಟಿದೆ ಎಂದು ಹೇಳಿ ಸತ್ತ ಗಂಡು ಮಗುವಿನ ಶವ ಕೊಟ್ಟ ಆಸ್ಪತ್ರೆ ಸಿಬ್ಬಂದಿ
ಕೊಪ್ಪಳ: ಗೌರಿ ಕೊಪ್ಪಳ ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಎಡವಟ್ಟು ಘಟನೆಯೊಂದು ನಡೆದಿದೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಳ್ಳಿ ನಿವಾಸಿಯಾಗಿರುವ ಗೌರಿ ಅವರಿಗೆ ಹೆಣ್ಣು ಮಗು ಜನಿಸಿರುವುದಾಗಿ ತಿಳಿಸಿ ಸತ್ತಿರುವ ಗಂಡು ಮಗುವನ್ನು ನೀಡಿ...