Home Tags Weather Forecast

Tag: Weather Forecast

ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​

0
ಬೆಂಗಳೂರು: ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ  ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ...

ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

0
ಬೆಂಗಳೂರು: ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಚಿತ್ರದುರ್ಗ...

ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ: ಹವಾಮಾನ ಇಲಾಖೆ

0
ಬೆಂಗಳೂರು: ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಮಲೆನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಗಾಳಿ ವೇಗದೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ...

ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

0
ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ...

ಇಂದು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

0
ಬೆಂಗಳೂರು: ಇಂದು ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಮಲೆನಾಡು ಭಾಗದ ಹಾಸನ, ಕೊಡಗು ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ....

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

0
ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ...

ತಿಂಗಳಾಂತ್ಯದವರೆಗೆ ಭಾರಿ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

0
ಬೆಂಗಳೂರು: ಉತ್ತರ ಹಾಗೂ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುತ್ತದೆ. ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ವಿಜಯಪುರ, ಬೆಳಗಾವಿ,...

ದಕ್ಷಿಣ ಒಳನಾಡಿನ ಸುತ್ತಮುತ್ತ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

0
ಬೆಂಗಳೂರು: ಇಂದು ದಕ್ಷಿಣ ಒಳನಾಡಿನ ಸುತ್ತಮುತ್ತ ಅತಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರಾವಳಿ ಮತ್ತು ಮಲೆನಾಡು ಸುತ್ತಮುತ್ತ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ  ಸಾಧ್ಯತೆ ಇದೆ....

ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

0
ಬೆಂಗಳೂರು: ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಕಲಬುರಗಿ ಜಿಲ್ಲೆಗಳ...

ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

0
ಬೆಂಗಳೂರು: ಸೆ.11ರಂದು ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ...