ಮಂಗಳೂರು: 14ನೇ ವರ್ಷದ ಜಪ್ಪಿನಮೊಗರು “ಜಯ – ವಿಜಯ” ಜೋಡುಕರೆ ಕಂಬಳ ಕೂಟ ಭಾನುವಾರ ಮಧ್ಯಾಹ್ನ ಸಮಾಪನಗೊಂಡಿತು. ಕಂಬಳ ಕೂಟದಲ್ಲಿ ಕನೆಹಲಗೆ 06 ಜೊತೆ, ಅಡ್ಡಹಲಗೆ 05, ಹಗ್ಗ ಹಿರಿಯ 13 ಜೊತೆ, ನೇಗಿಲು ಹಿರಿಯ 28 ಜೊತೆ, ಹಗ್ಗ ಕಿರಿಯ 16 ಜೊತೆ, ನೇಗಿಲು ಕಿರಿಯ 70 ಜೊತೆ ಹೀಗೆ ಒಟ್ಟು 138 ಜೊತೆ ಕೋಣಗಳು ಭಾಗವಹಿಸಿದ್ದವು.
ಕನೆಹಲಗೆ:
( ಸಮಾನ ಬಹುಮಾನ )
ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ಬಾರ್ಕೂರು ಶಾಂತಾರಾಮ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ವಾಮಂಜೂರು ತಿರುವೈಲುಗುತ್ತು ಪ್ರವೀಣ್ ಚಂದ್ರ ಆಳ್ವ
ಹಲಗೆ ಮುಟ್ಟಿದವರು: ಮಂದಾರ್ತಿ ಕೊಕ್ಕರ್ಣೆ ಸುರೇಶ್
ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ರಾಘವೇಂದ್ರ ಪೂಜಾರಿ
ಕಲ್ಲಿಮಾರ್ ಹೊಸಮನೆ ಪ್ರದ್ಯುಮ್ನ ರಾಜಾರಾಮ್ ರೈ
ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್
ಇಚ್ಲಂಗೋಡು ಗಡುಪಾಡಿ ಮನೆ ಪ್ರೇಮನಾಥ್ ಪೆರ್ಗಡೆ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಪೆರಿಯಾವು ಗುತ್ತು ನವೀನ್ಚಂದ್ರ ಗಟ್ಟಿಯಾಳ್
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಹಗ್ಗ ಹಿರಿಯ:
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ಹಗ್ಗ ಕಿರಿಯ:
ಪ್ರಥಮ: ನೂಜಿಪ್ಪಾಡಿ ಚಂದ್ರಶೇಖರ ಹೊಳ್ಳ “ಬಿ”
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ದ್ವಿತೀಯ: ಸುರತ್ಕಲ್ ಪಾಂಚಜನ್ಯ ಯೋಗಿಶ್ ಪೂಜಾರಿ “ಬಿ”
ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್
ನೇಗಿಲು ಹಿರಿಯ:
ಪ್ರಥಮ: ವರಪಾಡಿ ಬಡಗುಮನೆ ದಿವಾಕರ ಚೌಟ
ಓಡಿಸಿದವರು: ಪಟ್ಟೆ ಗುರುಚರಣ್
ದ್ವಿತೀಯ: ಬೋಳದಗುತ್ತು ಸತೀಶ್ ಶೆಟ್ಟಿ “ಎ”
ಓಡಿಸಿದವರು: ನತೀಶ್ ಬಾರಾಡಿ
ನೇಗಿಲು ಕಿರಿಯ:
ಪ್ರಥಮ: ಉಡುಪಿ ಕೊರಂಗ್ರಪಾಡಿ ಪಡುಮನೆ ವೀರ್ ಕರ್ಣ ಪ್ರಭಾಕರ ಹೆಗ್ಡೆ
ಓಡಿಸಿದವರು: ಸರಪಾಡಿ ಧನಂಜಯ ಗೌಡ
ದ್ವಿತೀಯ: ಉಡುಪಿ ಬ್ರಹ್ಮಗಿರಿ ಪ್ರಥಮ್ ಗಣನಾಥ ಹೆಗ್ಡೆ “ಎ”
ಓಡಿಸಿದವರು: ಉಜಿರೆ ಹೊಸಮನೆ ಸ್ಪಂದನ್ ಶೆಟ್ಟಿ
