
ಶಿವಮೊಗ್ಗ: ಈಜಲು ತೆರಳಿದ್ದ ನಿಟ್ಟೆಯ ಖಾಸಗಿ ಕಾಲೇಜಿನ ಉಪನ್ಯಾಸಕರಿಬ್ಬರು ನೀರುಪಾಲಾದ ಘಟನೆ ತೀರ್ಥಹಳ್ಳಿ ತಾಲೂಕಿನ ತುಂಗಾ ನದಿಯಲ್ಲಿ ನಡದಿದೆ.
ಕಾಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್(38) ಮತ್ತು ಬಾಲಾಜಿ(36) ಮೃತ ದುದೈವಿಗಳು. ರಕ್ಷಣಾ ಕಾಯಾಚರಣೆಯಲ್ಲಿಒಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನೊಬ್ಬರ ಮೃತದೇಹದ ಹುಡುಕಾಟ ನಡೆಸಲಾಗುತ್ತಿದೆ ಎನ್ನಲಾಗಿದೆ.
